BENGALURU:
Karnataka Primary and Secondary Education Minister S Suresh Kumar on Monday said that he has tested positive for COVID-19.
In his tweet, the minister disclosed it and said that he was asymptomatic and will be in quarantine.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
— S.Suresh Kumar, Minister – Govt of Karnataka (@nimmasuresh) October 5, 2020
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
ನನ್ನ ಆತ್ಮೀಯರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಶ್ರೀ ಸುರೇಶ್ ಕುಮಾರ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ, ಸಂಪೂರ್ಣ ಚೇತರಿಸಿಕೊಂಡು ತಮ್ಮ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ. https://t.co/p94B7eRgJR
— B.S. Yediyurappa (@BSYBJP) October 5, 2020